Gruhalakshmi Scheme Update : ಗೃಹಲಕ್ಷ್ಮಿಯರಿಗೆ ಭರ್ಜರಿ ಗುಡ್ ನ್ಯೂಸ್ ! ಪೆಂಡಿಂಗ್ ಇರುವ 4,000/- ಹಣ ಖಾತೆಗೆ ಜಮಾ ! ತಕ್ಷಣ ಚೆಕ್ ಮಾಡಿಕೊಳ್ಳಿ !

ನಮಸ್ಕಾರ ಸ್ನೇಹಿತರೆ ! ಪ್ರಸ್ತುತ ಈ ಲೇಖನಕ್ಕೆ ನಿಮಗೆಲ್ಲರಿಗೂ ಸ್ವಾಗತ ! ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ರಾಜ್ಯ ಸರ್ಕಾರವು ಭರ್ಜರಿ ಗುಡ್ ನ್ಯೂಸ್ ನೀಡಿದೆ ! Gruhalakshmi Scheme Update

ಅದೇನೆಂದರೆ ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣ ಅಂದರೆ 4,000/- ಪೆಂಡಿಂಗ್ ಇರುವ ಹಣವನ್ನು ಗೃಹಲಕ್ಷ್ಮಿ ಯೋಜನೆಯ ಅರ್ಹ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದೆ. 

WhatsApp Group Join Now
Telegram Group Join Now

ಹೌದು ಸ್ನೇಹಿತರೆ ! ರಾಜ್ಯ ಸರ್ಕಾರವು ಘೋಷಿಸಿರುವ 5 ಗ್ಯಾರಂಟಿ ಯೋಜನೆಗಳಲ್ಲಿ ಬಹು ಮುಖ್ಯ ಮತ್ತು ಪ್ರಸಿದ್ಧ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆ, ಈ ಯೋಜನೆಯ ರಾಜ್ಯದ ಎಲ್ಲಾ ಮಹಿಳೆಯರ ತುಂಬಾ ಇಷ್ಟವಾದ ಯೋಜನೆ ಎಂದು ಹೇಳಬಹುದು. ಏಕೆಂದರೆ ಈ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ ರಾಜ್ಯದ ಅರ್ಹ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2,000/- ಹಣವನ್ನು ವರ್ಗಾವಣೆ ಮಾಡಲಾಗುತ್ತದೆ.

Gruhalakshmi Scheme Update
Gruhalakshmi Scheme Update

ರಾಜ್ಯ ಸರ್ಕಾರವು ಈಗಾಗಲೇ ಈ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದಂತಹ ರಾಜ್ಯದ ಅರ್ಹ ಫಲಾನುಭವಿ ಮಹಿಳೆಯರ ಖಾತೆಗೆ ಇಲ್ಲಿಯವರೆಗೆ 16 ಕಂತುಗಳ ಹಣ ಅಂದರೆ ಸರಿಸುಮಾರು 32,000/- ರೂಪಾಯಿಗಳನ್ನು ಯಶಸ್ವಿಯಾಗಿ ಜಮಾ ಮಾಡಿದೆ ಅಥವಾ ವರ್ಗಾವಣೆ ಮಾಡಿದೆ ಎಂದು ಹೇಳಬಹುದು. ಆದರೆ ಇನ್ನೂ ಕೆಲವು ಮಹಿಳೆಯರ ಖಾತೆಗೆ ಎರಡು ಕಂತುಗಳ ಹಣ ಬಂದಿಲ್ಲ ಎಂದು ಹೇಳುತ್ತಿದ್ದರು. ಅಂಥವರ ಖಾತೆಗೆ ಈಗ ರಾಜ್ಯ ಸರ್ಕಾರವು ಪೆಂಡಿಂಗ್ ಇರುವ ಹಣವನ್ನು ಜಮಾ ಮಾಡಿದೆ.

ಸ್ನೇಹಿತರೆ ಇದೇ ರೀತಿ ನಾವು ದಿನನಿತ್ಯ ಸರ್ಕಾರಿ ಯೋಜನೆಗಳ ಬಗ್ಗೆ ಹಾಗೂ ಸರಕಾರಿ ಹುದ್ದೆಗಳ ಬಗ್ಗೆ ಮತ್ತು ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳ ಬಗ್ಗೆ ನಮ್ಮ karnatakabindu.in ಜಲತನದಲ್ಲಿ ಲೇಖನದ ಮೂಲಕ ಮಾಹಿತಿಯನ್ನು ನೀಡುತ್ತೇವೆ. ನಮ್ಮ ಲೇಖನವನ್ನು ಎಲ್ಲರಿಗಿಂತ ಮುಂಚಿತವಾಗಿ ಓದಲು ನೀವು ಬಯಸಿದರೆ ತಪ್ಪದೆ ನಮ್ಮ ವಾಟ್ಸಾಪ್ ಗ್ರೂಪ್ ಅನ್ನು ಜಾಯಿನ್ ಆಗಿ…

ಗೃಹಲಕ್ಷ್ಮಿ ಪೆಂಡಿಂಗ್ ಹಣ 4,000/- ಬಿಡುಗಡೆ :

ಹೌದು ಸ್ನೇಹಿತರೆ ! ಮೇಲೆ ತಿಳಿಸಿರುವ ಹಾಗೆ ಗೃಹಲಕ್ಷ್ಮಿ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಗುಡ್ ನ್ಯೂಸ್ ನೀಡಿದೆ. ರಾಜ್ಯ ಸರ್ಕಾರವು ಈಗಾಗಲೇ ಈ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿ ಮಹಿಳೆಯರ ಖಾತೆಗೆ 16 ಕಂತುಗಳ ಹಣವನ್ನು ಯಶಸ್ವಿಯಾಗಿ ವರ್ಗಾವಣೆ ಮಾಡಿದೆ. ಅಂದರೆ 32,000/- ರೂಪಾಯಿಗಳ ಹಣವನ್ನು ಈಗಾಗಲೇ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ ಮಾಡಿದೆ.

ಹೌದು ಸ್ನೇಹಿತರೆ, ಹಲವಾರು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣ ನಮ್ಮ ಖಾತೆಗೆ ಜಮಾ ಆಗಿಲ್ಲ ಎಂದು ಹೇಳುತ್ತಿದ್ದರು. ಅಂತಹ ಮಹಿಳೆಯರ ಖಾತೆಗೆ ಇದೀಗ ರಾಜ್ಯ ಸರ್ಕಾರವು ಈ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವಂತಹ ಎರಡು ಕಂತುಗಳ ಹಣವನ್ನು ಅಂದರೆ ಒಟ್ಟು 4,000/- ರೂಪಾಯಿಗಳ ಹಣವನ್ನು ಅರ್ಹ ಫಲಾನುಭವಿ ಮಹಿಳೆಯರ ಖಾತೆಗೆ ರಾಜ್ಯ ಸರ್ಕಾರವು ಇದೀಗ ವರ್ಗಾವಣೆ ಮಾಡಿದೆ.

ಹೇಗೆ ಚೆಕ್ ಮಾಡಿಕೊಳ್ಳುವುದು..?

ಸ್ನೇಹಿತರೆ ನೀವೇನಾದರೂ ಈ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದರೆ ನಿಮಗೂ ಸಹ ಎರಡು ಕಂತುಗಳ ಹಣ ಪೆಂಡಿಂಗ್ ಇದ್ದರೆ ನಿಮ್ಮ ಖಾತೆಗೆ ಈ ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳು ಹಣ ಬಂದಿದೆಯ ಅಥವಾ ಇಲ್ಲವೋ ಎಂಬುದನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎಂದು ಈಗ ತಿಳಿಯೋಣ ಬನ್ನಿ. 

  • ಮೊದಲು ನೀವು ಪ್ಲೇ ಸ್ಟೋರ್ ಗೆ ಹೋಗಿ DBT Karnataka ಆ್ಯಪ್ ಅನ್ನು ಇನ್ಸ್ಟಾಲ್ ಮಾಡಿಕೊಳ್ಳಬೇಕಾಗುತ್ತದೆ. 
  • ನಂತರ ಅದರಲ್ಲಿ ನಿಮ್ಮ ಆಧಾರ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಲಾಗಿನ್ ಆಗಬೇಕಾಗುತ್ತದೆ. 
  • ಲಾಗಿನ್ ಆದ ನಂತರ ನಿಮ್ಮ ಖಾತೆಗೆ ಇಲ್ಲಿಯವರೆಗೆ ಎಷ್ಟು ಕಂತುಗಳ ಗೃಹಲಕ್ಷ್ಮಿ ಹಣ ಬಂದಿದೆ ಎಂದು ನೀವು ಅಲ್ಲಿ ನೋಡಬಹುದು. 
  • ಮತ್ತು ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವ ಎರಡು ಕಂತುಗಳ ಹಣವು ಸಹ ಬಂದಿದೆಯಾ ಅಥವಾ ಇಲ್ಲವೆಂದು ನೀವು ನಿಮ್ಮ ಮೊಬೈಲ್ ಮೂಲಕವೇ ತಿಳಿದುಕೊಳ್ಳಬಹುದು.
WhatsApp Group Join Now
Telegram Group Join Now

Leave a Comment

WhatsApp Logo Join WhatsApp Group!