ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಒಂದು ಲೇಖನಕ್ಕೆ ನಿಮಗೆಲ್ಲರಿಗೂ ಸ್ವಾಗತ ! ಪ್ರಸ್ತುತ ಈ ಲೇಖನದ ಮೂಲಕ ತಿಳಿಸಲಾಗಿರುವ ವಿಷಯವೇನೆಂದರೆ ಕೋಟಕ್ ಬ್ಯಾಂಕ್ 1.5 ಲಕ್ಷದವರೆಗೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ.
ಹೌದು ಸ್ನೇಹಿತರೆ ! ಕೋಟಕ್ ಮಹಿಂದ್ರ ಸಂಸ್ಥೆ ವತಿಯಿಂದ ಕೋಟಕ್ ಕನ್ಯಾ ವಿದ್ಯಾರ್ಥಿ ವೇತನವನ್ನು ಘೋಷಿಸಲಾಗಿದೆ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವ ವಿದ್ಯಾರ್ಥಿಗಳಿಗೆ 1.5 ಲಕ್ಷ ರೂಪಾಯಿಗಳವರೆಗೆ ಕೋಟಕ್ ಮಹೀಂದ್ರಾ ಸಂಸ್ಥೆಯು ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೇವಲ ಇನ್ನೂ ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಹೀಗಾಗಿ ಈ ಲೇಖನವನ್ನು ಕೊನೆಯವರೆಗೂ ಓದಿ ನೀವು ಕೂಡ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ. Kotak Kanya Scholarship
ಕೋಟಕ್ ಮಹೇಂದ್ರ ಕಂಪನಿ ಭಾರತದಲ್ಲಿ ಹಲವಾರು ಬ್ಯಾಂಕುಗಳನ್ನು ಹೊಂದಿದೆ ಈ ಬ್ಯಾಂಕ್ ಈ ಹಿಂದೆ ಭಾರತದಲ್ಲಿರುವ ಹಲವಾರು ವಿದ್ಯಾರ್ಥಿಗಳಿಗೆ ಈಗಾಗಲೇ ಸ್ಕಾಲರ್ಶಿಪ್ ಅನ್ನು ಒದಗಿಸಿದೆ. ಕೋಟಕ್ ಬ್ಯಾಂಕ್ ನೀಡಿರುವ ವಿದ್ಯಾರ್ಥಿ ವೇತನವನ್ನು ಈಗಾಗಲೇ ದೇಶದಲ್ಲಿರುವ ಹಲವಾರು ವಿದ್ಯಾರ್ಥಿಗಳು ಪಡೆದುಕೊಂಡು ತಮ್ಮ ಶಿಕ್ಷಣವನ್ನು ಅಭಿವೃದ್ಧಿಪಡಿಸಿಕೊಂಡಿದ್ದಾರೆ. ಇದೀಗ ಈ ಕೊಟ್ಟ ಬ್ಯಾಂಕ್ 12ನೇ ತರಗತಿ ಪಾಸಾದಂತಹ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ ಗಳಲ್ಲಿ ಉನ್ನತ ಶಿಕ್ಷಣವನ್ನು ಪಡೆಯಲು ವಿದ್ಯಾರ್ಥಿ ವೇತನವನ್ನು ನೀಡಲು ಮುಂದಾಗಿದೆ.

ಈ ವಿದ್ಯಾರ್ಥಿ ವೇತನ ಹೆಸರು ಕೋಟ ಕನ್ಯಾ ಸ್ಕಾಲರ್ಶಿಪ್ ! ಹೌದು ಸ್ನೇಹಿತರೆ, ಕೋಟಕ್ ಮಹೀಂದ್ರಾ ಬ್ಯಾಂಕ್ ಇದೆ ಈಗ ಕೋಟ ಕನ್ಯಾ ಸ್ಕಾಲರ್ಶಿಪ್ ಎಂಬ ಹೊಸ ವಿದ್ಯಾರ್ಥಿ ವೇತನವನ್ನು 12ನೇ ತರಗತಿ ಪೂರ್ಣಗೊಳಿಸಿರುವಂತಹ ವಿದ್ಯಾರ್ಥಿಗಳಿಗೆ ಒದಗಿಸುತ್ತಿದೆ. ಈ ವಿದ್ಯಾರ್ಥಿ ವೇತನದ ಬಗ್ಗೆ ಇವತ್ತಿನ ಒಂದು ಲೇಖನದಲ್ಲಿ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಲಾಗಿದೆ.
ಸ್ನೇಹಿತರೆ ಇದೇ ರೀತಿ ನಾವು ದಿನನಿತ್ಯ ಸರ್ಕಾರಿ ಯೋಜನೆಗಳ ಬಗ್ಗೆ ಹಾಗೂ ಸರಕಾರಿ ಹುದ್ದೆಗಳ ಬಗ್ಗೆ ಮತ್ತು ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳ ಬಗ್ಗೆ ನಮ್ಮ karnatakabindu.in ಜಲತನದಲ್ಲಿ ಲೇಖನದ ಮೂಲಕ ಮಾಹಿತಿಯನ್ನು ನೀಡುತ್ತೇವೆ. ನಮ್ಮ ಲೇಖನವನ್ನು ಎಲ್ಲರಿಗಿಂತ ಮುಂಚಿತವಾಗಿ ಓದಲು ನೀವು ಬಯಸಿದರೆ ತಪ್ಪದೆ ನಮ್ಮ ವಾಟ್ಸಾಪ್ ಗ್ರೂಪ್ ಅನ್ನು ಜಾಯಿನ್ ಆಗಿ…
Kotak ಕನ್ಯಾ ವಿದ್ಯಾರ್ಥಿ ವೇತನ 2025 :
ಮೇಲೆ ತಿಳಿಸಿರುವ ಹಾಗೆ ಕೋಟಕ್ ಬ್ಯಾಂಕ್ ಕೋಟಕ್ ಕನ್ಯಾ ಸ್ಕಾಲರ್ಶಿಪ್ ಎಂಬ ಒಂದು ಹೊಸ ಕಾರ್ಯಕ್ರಮವನ್ನು ಘೋಷಿಸಿದೆ. ಈ ಕಾರ್ಯಕ್ರಮದ ಅಡಿಯಲ್ಲಿ 2023 24 ರಲ್ಲಿ ದ್ವಿತೀಯ ಪಿಯುಸಿ ಪೂರ್ಣಗೊಳಿಸಿರುವಂತಹ ವಿದ್ಯಾರ್ಥಿನಿಯರಿಗೆ 1.5 ಲಕ್ಷಗಳವರೆಗೆ ವೃತ್ತಿಪರ ಕೋರ್ಸ್ ಗಳಲ್ಲಿ ಶಿಕ್ಷಣವನ್ನು ಮುಂದುವರಿಸಲು ನೀಡುತ್ತಿದೆ.
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು :
- ಈ ಕೋಟಕ್ ಕನ್ಯಾ ವಿದ್ಯಾರ್ಥಿ ವೇತನಕ್ಕೆ ಕೇವಲ ವಿದ್ಯಾರ್ಥಿನಿಯರು ಮಾತ್ರ ಅರ್ಜಿ ಸಲ್ಲಿಸಬಹುದು
- ಈ ಕೋಟಾಕ್ ಕನ್ಯ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಕನಿಷ್ಠ 12ನೇ ತರಗತಿಯನ್ನು ಪೂರ್ಣಗೊಳಿಸಬೇಕು.
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯು ದ್ವಿತೀಯ ಪಿಯುಸಿಯಲ್ಲಿ ಕನಿಷ್ಠ 75% ರಷ್ಟು ಅಂಕವನ್ನು ಪಡೆದು ಪಾಸಾಗಿರಬೇಕು.
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 6 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯು ಕೆಳಗೆ ನೀಡಿರುವ ವೃತ್ತಿಪರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರಬೇಕು.
ಇಂಜಿನಿಯರಿಂಗ್ , ಎಂ ಬಿ ಎಸ್ , ಬಿಡಿಎಸ್ , ಇಂಟಿಗ್ರೇಟೆಡ್ ಎಲ್‌ಎಲ್‌ಬಿ , D ಫಾರ್ಮ , ನರ್ಸಿಂಗ್ , ಎಂಬಿಬಿಎಸ್ , ಬಿಐಎಂಎಸ್ , ಅಥವಾ ಇನ್ನು ಇತರೆ ವೃತ್ತಿಪರ ಕೋರ್ಸ್ ಗಳಲ್ಲಿ ವಿದ್ಯಾರ್ಥಿನಿಯರು ಪ್ರವೇಶ ಪಡೆದಿರಬೇಕು. ಇಂತಹ ವಿದ್ಯಾರ್ಥಿನಿಯರು ಮಾತ್ರ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು :
- ವಿದ್ಯಾರ್ಥಿ ಆಧಾರ್ ಕಾರ್ಡ್
- ಪಿಯುಸಿ ಅಂಕಪಟ್ಟಿ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಖಾತೆ ವಿವರ
- ಪೋಷಕರ ಆಧಾರ್ ಕಾರ್ಡ್
- ಪ್ರವೇಶಾತಿ ಪತ್ರ
- ಕೋರ್ಸ್ ಬಗ್ಗೆ ವಿವರ
- ಪ್ರಸ್ತುತ ಕಾಲೇಜಿನ ಫಿ ರಸೀದಿ
- ಮತ್ತು ಇತರೆ ಅಗತ್ಯದ ದಾಖಲೆಗಳು
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :
31 ಮಾರ್ಚ್ 2025
ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ :
ಸ್ನೇಹಿತರೆ ನೀವೇನಾದರೂ ಮೇಲೆ ತಿಳಿಸಿರುವ ಎಲ್ಲಾ ಅರ್ಹತೆಗಳನ್ನು ಹೊಂದಿದ್ದರೆ. ಕೊಟಕ್ ಕನ್ಯಾ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಬಯಸಿದರೆ ಮೇಲೆ ನೀಡಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ನೀವು ನೇರವಾಗಿ ನಿಮ್ಮ ಮೊಬೈಲ್ ಮೂಲಕವೇ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ 1.5 ಲಕ್ಷ ರೂಪಾಯಿಗಳವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು.