Gruhalakshmi Scheme : ಗೃಹಲಕ್ಷ್ಮಿ ಯೋಜನೆಯ 17ನೇ ಕಂತಿನ 2000 ಹಣ ಈ ದಿನಾಂಕದಂದು ಬಿಡುಗಡೆ ! 

ನಮಸ್ಕಾರ ಸ್ನೇಹಿತರೆ ಪ್ರಸ್ತುತ ಈ ಲೇಖನಕ್ಕೆ ನಿಮಗೆಲ್ಲರಿಗೂ ಸ್ವಾಗತ ! ಇವತ್ತಿನ ಈ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಯ 17ನೇ ಕಂತಿನ ಹಣ ಯಾವ ದಿನಾಂಕದಂದು ಬಿಡುಗಡೆಯಾಗುತ್ತದೆ ಎಂಬುದರ ಬಗ್ಗೆ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಲಾಗಿದೆ. Gruhalakshmi Scheme

ಸ್ನೇಹಿತರೆ ನಿಮಗೆಲ್ಲ ತಿಳಿದಿರುವ ಹಾಗೆ ರಾಜ್ಯ ಸರ್ಕಾರವು ಘೋಷಿಸಿರುವ 5 ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಕೂಡ ಒಂದು ಪ್ರಮುಖ ಮತ್ತು ಪ್ರಸಿದ್ಧ ಯೋಜನೆಯಾಗಿದೆ.

WhatsApp Group Join Now
Telegram Group Join Now
Gruhalakshmi Scheme
Gruhalakshmi Scheme

ಈ ಗೃಹಲಕ್ಷ್ಮಿ ಯೋಜನೆಯು ರಾಜ್ಯದ ಮಹಿಳೆಯರಿಗೆ ತುಂಬಾ ಇಷ್ಟವಾದ ಯೋಜನೆ ಎಂದು ಹೇಳಬಹುದು. ಏಕೆಂದರೆ ಈ ಯೋಜನೆಗೆ ಅರ್ಜಿ ಸಲ್ಲಿಸಿದಂತಹ ಅರ್ಹ ಫಲಾನುಭವಿ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2000ಗಳ ಹಣವನ್ನು ಜಮಾ ಮಾಡಲಾಗುತ್ತದೆ. 

ಈ ಕಾರಣದಿಂದಾಗಿ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಈ ಗೃಹಲಕ್ಷ್ಮಿ ಯೋಜನೆಯ ರಾಜ್ಯದಲ್ಲಿರುವ ಮಹಿಳೆಯರಿಗೆ ತುಂಬಾ ಅಚ್ಚು ಅಚ್ಚುಮೆಚ್ಚಾದ ಯೋಜನೆಯಾಗಿದೆ.

ಈ ಗೃಹಲಕ್ಷ್ಮಿ ಯೋಜನೆಯ 17ನೇ ಕಂತಿನ ಹಣವನ್ನು ರಾಜ್ಯ ಸರ್ಕಾರವು ಯಾವ ದಿನಾಂಕದಂದು ಬಿಡುಗಡೆ ಮಾಡುತ್ತದೆ ಎಂಬುದರ ಬಗ್ಗೆ ಸಂಪೂರ್ಣ ವಿವರವಾಗಿ ಹಿಂದಿನ ಈ ಲೇಖನದಲ್ಲಿ ಮಾಹಿತಿಯನ್ನು ನೀಡಲಾಗಿದೆ ಆದ್ದರಿಂದ ಈ ಲೇಖನವನ್ನು ಕೊನೆಯವರೆಗೂ ಓದಿ… 

ಸ್ನೇಹಿತರೆ ಇದೇ ರೀತಿ ನಾವು ದಿನನಿತ್ಯ ಸರ್ಕಾರಿ ಯೋಜನೆಗಳ ಬಗ್ಗೆ ಹಾಗೂ ಸರ್ಕಾರಿ ಹುದ್ದೆಗಳ ಬಗ್ಗೆ ಮತ್ತು ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳ ಬಗ್ಗೆ ನಮ್ಮ karnatakabindu.in ಜಾಲತಾಣದಲ್ಲಿ ಲೇಖನದ ಮೂಲಕ ಮಾಹಿತಿಯನ್ನು ನೀಡುತ್ತೇವೆ. ನಮ್ಮ ಲೇಖನವನ್ನು ಎಲ್ಲರಿಗಿಂತ ಮುಂಚಿತವಾಗಿ ಓದಲು ನೀವು ಬಯಸಿದರೆ ತಪ್ಪದೆ ನಮ್ಮ ವಾಟ್ಸಾಪ್ ಗ್ರೂಪ್ ಅನ್ನು ಜಾಯಿನ್ ಆಗಿ.

ಗೃಹಲಕ್ಷ್ಮಿ ಯೋಜನೆ : 

ಸ್ನೇಹಿತರೆ ನಿಮಗೆಲ್ಲ ತಿಳಿದಿರುವ ಹಾಗೆ ರಾಜ್ಯ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬರುವ ಮುನ್ನ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ಘೋಷಣೆಯನ್ನು ಮಾಡಿತ್ತು. ಕಾಂಗ್ರೆಸ್ ಸರ್ಕಾರವು ಘೋಷಿಸಿದಂತೆ ಅಧಿಕಾರಕ್ಕೆ ಬಂದ ನಂತರ ತಾನು ಘೋಷಿಸಿದ 5 ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿತು. ಅದರಲ್ಲಿ ಈ ಗೃಹಲಕ್ಷ್ಮಿ ಯೋಜನೆಯು ಒಂದು ಮಹತ್ವಕಾಂಕ್ಷೆಯ ಯೋಜನೆಯಾಗಿದೆ.

ಈ ಗೃಹಲಕ್ಷ್ಮಿ ಯೋಜನೆಗೆ ರಾಜ್ಯದಲ್ಲಿ BPL ರೇಷನ್ ಕಾರ್ಡ್ ಹೊಂದಿರುವಂತಹ ಕುಟುಂಬದ ಮುಖ್ಯಸ್ಥ ಮಹಿಳೆಯು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. ಈ ಯೋಜನೆಗೆ ಅರ್ಜಿ ಸಲ್ಲಿಸಿದಂತಹ ರಾಜ್ಯದ ಅರ್ಹ ಫಲಾನುಭವಿ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2000 ರೂಪಾಯಿ ಗಳ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ.

ಈಗಾಗಲೇ ಈ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದಂತಹ ರಾಜ್ಯದ ಅರ್ಹ ಫಲಾನುಭವಿ ಮಹಿಳೆಯರ ಖಾತೆಗೆ 16 ಕಂತುಗಳ ಹಣವನ್ನು ರಾಜ್ಯ ಸರ್ಕಾರವು ಯಶಸ್ವಿಯಾಗಿ ವರ್ಗಾವಣೆ ಮಾಡಿದೆ. ಅಂದರೆ 32,000 ರೂಪಾಯಿಗಳ ಹಣವನ್ನು ಈಗಾಗಲೇ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗಿದೆ. ಇದೀಗ 17ನೇ ಕಂತಿನ ಹಣವನ್ನು ಸಹ ರಾಜ್ಯ ಸರ್ಕಾರವು ಬಿಡುಗಡೆ ಮಾಡುತ್ತಿದೆ.

ಈ ದಿನಾಂಕದಂದು 17ನೇ ಕಂತಿನ ಹಣ ಬಿಡುಗಡೆ : 

ಹೌದು ಸ್ನೇಹಿತರೆ ! ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದಂತಹ ರಾಜ್ಯದ ಅರ್ಹ ಫಲಾನುಭವಿ ಮಹಿಳೆಯರ ಖಾತೆಗೆ ಈಗಾಗಲೇ ಈ ಯೋಜನೆ ಅಡಿಯಲ್ಲಿ 16 ಕಂತುಗಳ ಹಣವನ್ನು ಯಶಸ್ವಿಯಾಗಿ ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದೆ. ಇದೀಗ ರಾಜ್ಯ ಸರ್ಕಾರವು 17ನೇ ಕಂತೆನ ಹಣವನ್ನು ಬಿಡುಗಡೆ ಮಾಡುತ್ತದೆ. 

ಈ ಗೃಹಲಕ್ಷ್ಮಿ ಯೋಜನೆಯ 17ನೇ ಕಂತಿನ ಹಣವು ಇದೇ ತಿಂಗಳು ಅಂದರೆ ಮಾರ್ಚ್ 10 2025 ರಂದು ಬಿಡುಗಡೆಯಾಗುತ್ತದೆ ಎಂದು ರಾಜ್ಯ ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ. 

ಅಂದರೆ ಈ ಗೃಹಲಕ್ಷ್ಮಿ ಯೋಜನೆಯ 17ನೇ ಕಂತಿನ ಹಣ ಮಾರ್ಚ್ 10ನೇ ತಾರೀಖಿನಿಂದ ರಾಜ್ಯದ ಎಲ್ಲಾ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ ಆಗುತ್ತದೆ.

ಸ್ನೇಹಿತರೆ ಇದೇ ರೀತಿ ನಾವು ದಿನನಿತ್ಯ ಸರ್ಕಾರಿ ಯೋಜನೆಗಳ ಬಗ್ಗೆ ಹಾಗೂ ಸರ್ಕಾರಿ ಹುದ್ದೆಗಳ ಬಗ್ಗೆ ಮತ್ತು ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳ ಬಗ್ಗೆ ನಮ್ಮ karnatakabindu.in ಜಾಲತಾಣದಲ್ಲಿ ಲೇಖನದ ಮೂಲಕ ಮಾಹಿತಿಯನ್ನು ನೀಡುತ್ತೇವೆ. ನಮ್ಮ ಲೇಖನವನ್ನು ಎಲ್ಲರಿಗಿಂತ ಮುಂಚಿತವಾಗಿ ಓದಲು ನೀವು ಬಯಸಿದರೆ ತಪ್ಪದೆ ನಮ್ಮ ವಾಟ್ಸಾಪ್ ಗ್ರೂಪ್ ಅನ್ನು ಜಾಯಿನ್ ಆಗಿ.

WhatsApp Group Join Now
Telegram Group Join Now

Leave a Comment

WhatsApp Logo Join WhatsApp Group!