Ration Card Update : ರೇಷನ್ ಕಾರ್ಡ್ ಅರ್ಜಿ ಹಾಗೂ ತಿದ್ದುಪಡಿ ಮಾಡಿಸಲು ದಿನಾಂಕ ವಿಸ್ತರಣೆ ! ಈಗಲೇ ಅರ್ಜಿ ಸಲ್ಲಿಸಿ !

ನಮಸ್ಕಾರ ಸ್ನೇಹಿತರೆ ಪ್ರಸ್ತುತ ಈ ಲೇಖನಕ್ಕೆ ನಿಮಗೆಲ್ಲರಿಗೂ ಸ್ವಾಗತ ! ಇವತ್ತಿನ ಈ ಲೇಖನದಲ್ಲಿ BPL ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಮತ್ತು ಹಳೆ ರೇಷನ್ ಕಾರ್ಡ್ ಗಳ ತಿದ್ದುಪಡಿಗೆ ಅವಕಾಶವನ್ನು ನೀಡಲಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. Ration Card Update

ಹೌದು ಸ್ನೇಹಿತರೆ ! ರಾಜ್ಯದಲ್ಲಿ ಹೊಸದಾಗಿ ಹಲವಾರು ಕುಟುಂಬಗಳು BPL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ. ಅಂತಹ ಕುಟುಂಬಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಗುಡ್ ನ್ಯೂಸ್ ನೀಡಿದೆ.

WhatsApp Group Join Now
Telegram Group Join Now
Ration Card Update
Ration Card Update

ಅದೇನೆಂದರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ನೀಡಿರುವ ದಿನಾಂಕವನ್ನು ವಿಸ್ತರಿಸಿದೆ ಮತ್ತು ಹಳೆಯ ರೇಷನ್ ಕಾರ್ಡ್ ನಲ್ಲಿ ಆಗಿರುವ ತಪ್ಪುಗಳನ್ನು ಸಹ ತಿದ್ದುಪಡಿ ಮಾಡಲು ದಿನಾಂಕವನ್ನು ಮುಂದೂಡಲಾಗಿದೆ. 

ರಾಜ್ಯ ಸರ್ಕಾರವು ನೀಡಿರುವ BPL ರೇಷನ್ ಕಾರ್ಡ್ ಅರ್ಜಿದಾರರಿಗೆ ಈ ಭರ್ಜರಿ ಗುಡ್ ನ್ಯೂಸ್ ನ ಬಗ್ಗೆ ಇವತ್ತಿನ ಈ ಒಂದು ಲೇಖನದಲ್ಲಿ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಲಾಗಿದೆ. ಆದ್ದರಿಂದ ತಪ್ಪದೇ ಈ ಲೇಖನವನ್ನು ಕೊನೆಯವರೆಗೂ ಓದಿ. 

ಸ್ನೇಹಿತರೆ ಇದೇ ರೀತಿ ನಾವು ದಿನನಿತ್ಯ ಸರ್ಕಾರಿ ಯೋಜನೆಗಳ ಬಗ್ಗೆ ಹಾಗೂ ಸರಕಾರಿ ಹುದ್ದೆಗಳ ಬಗ್ಗೆ ಮತ್ತು ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳ ಬಗ್ಗೆ ನಮ್ಮ karnatakabindu.in ಜಲತನದಲ್ಲಿ ಲೇಖನದ ಮೂಲಕ ಮಾಹಿತಿಯನ್ನು ನೀಡುತ್ತೇವೆ. ನಮ್ಮ ಲೇಖನವನ್ನು ಎಲ್ಲರಿಗಿಂತ ಮುಂಚಿತವಾಗಿ ಓದಲು ನೀವು ಬಯಸಿದರೆ ತಪ್ಪದೆ ನಮ್ಮ ವಾಟ್ಸಾಪ್ ಗ್ರೂಪ್ ಅನ್ನು ಜಾಯಿನ್ ಆಗಿ…

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ :

ಹೌದು ಸ್ನೇಹಿತರೆ ! ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಮತ್ತು ಹಳೆ ರೇಷನ್ ಕಾರ್ಡ್ ಗಳಲ್ಲಿ ಆಗಿರುವಂತಹ ತಪ್ಪುಗಳನ್ನು ಸರಿಪಡಿಸಿಕೊಳ್ಳಲು  ರಾಜ್ಯ ಸರ್ಕಾರವು ಈಗಾಗಲೇ ಅವಕಾಶ ನೀಡಿತ್ತು. ರಾಜ್ಯ ಸರ್ಕಾರವು ನೀಡಿರುವ ಈ ಅವಧಿಯಲ್ಲಿ ಈಗಾಗಲೇ ರಾಜ್ಯದಲ್ಲಿರುವ ಹಲವಾರು ಜನರು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿದ್ದಾರೆ. ಮತ್ತು ರೇಷನ್ ಕಾರ್ಡ್ ಹೊಂದಿರುವವರು ತಮ್ಮ ರೇಷನ್ ಕಾರ್ಡ್ ನಲ್ಲಿ ಆಗಿರುವಂತಹ ತಪ್ಪುಗಳನ್ನು ಸರಿಪಡಿಸಿಕೊಂಡಿದ್ದಾರೆ. 

ಆದರೂ ಕೂಡ ಇನ್ನೂ ಕೆಲ ಜನರು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ. ಏಕೆಂದರೆ ಕೇವಲ BPL ರೇಷನ್ ಕಾರ್ಡ್ ಇದ್ದರೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಎಲ್ಲ ಯೋಜನೆಗಳ ಲಾಭವನ್ನು ಪಡೆದುಕೊಳ್ಳಬಹುದು. ಈ ಕಾರಣದಿಂದಾಗಿ ರಾಜ್ಯದಲ್ಲಿರುವ ಹೊಸದಾಗಿ ಮದುವೆಯಾಗಿರುವ ಕುಟುಂಬಗಳು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ. 

ರೇಷನ್ ಕಾರ್ಡ್ ಗೆ ಅರ್ಜಿ ಹಾಗೂ ತಿದ್ದುಪಡೆಗೆ ದಿನಾಂಕ ವಿಸ್ತರಣೆ :

ಹೌದು ಸ್ನೇಹಿತರೆ ! ಮೇಲೆ ತಿಳಿಸಿರುವಂತೆ ಇನ್ನೂ ಕೆಲ ಜನ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ. ಅಂತವರ ಸಲುವಾಗಿ ರಾಜ್ಯ ಸರ್ಕಾರವು ನೀಡಿರುವ ಗಡುವನ್ನು ವಿಸ್ತರಿಸಿದೆ. ಈ ಹಿಂದೆ ರಾಜ್ಯ ಸರ್ಕಾರವು ರೇಷನ್ ಕಾರ್ಡ್ ತಿದ್ದುಪಡಿಗೆ 01 ಫೆಬ್ರವರಿ 2025  ರಿಂದ 28 ಫೆಬ್ರವರಿ 2025 ರ ವರೆಗೆ ಅವಕಾಶವನ್ನು ನೀಡಿತ್ತು. 

ಆದರೆ ಇದೀಗ ಈ ದಿನಾಂಕವನ್ನು ವಿಸ್ತರಿಸಿದೆ. ಅಂದರೆ 1 ಮಾರ್ಚ್ 2025 ರಿಂದ 31 ಮಾರ್ಚ್ 2025 ರವರೆಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಗೂ ಹಳೆ ರೇಷನ್ ಕಾರ್ಡ್ ನಲ್ಲಿರುವ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ದಿನಾಂಕವನ್ನು ಮುಂದುಡಲಾಗಿದೆ. 

ಕರ್ನಾಟಕ ಬಿಂದು ಜಾಲತಾಣದ ಮೂಲಕ ನೀವು ಇಲ್ಲಿಯವರೆಗೆ ಈ ಒಂದು ಲೇಖನ ಓದಿದ್ದರೆ ನೋಡಿ ನಿಮಗಿನ್ನೂ ನೆನಪಾಗುತ್ತಿದ್ದರೆ ನೆನಪು ಮಾಡಿಸುತ್ತೇನೆ ಕರ್ನಾಟಕ ಬಿಂದು ಜಾಲತಾಣದಲ್ಲಿ ನಾವು ಪ್ರತಿದಿನ ಇದೇ ತರನಾಗಿ ಮಾಹಿತಿಗಳನ್ನ ಒದಗಿಸುತ್ತೇವೆ.

 ನಿಮಗೂ ಸಹ ಪ್ರತಿದಿನ ಇದೇ ತರನಾಗಿ ಮಾಹಿತಿಗಳು ಬೇಕಾಗಿದ್ದರೆ ಅದರಲ್ಲಿಯೂ ಹೆಚ್ಚಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಯೋಜನೆಗಳ ಅಧಿಕೃತ ಮಾಹಿತಿ ಎಲ್ಲರಿಗಿಂತ ಮುಂಚಿತವಾಗಿ ನಿಮಗೆ ಬೇಕಾಗಿದ್ದರೆ ಕರ್ನಾಟಕ ಬಿಂದು ಅಧಿಕೃತ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಚಾನೆಲ್ ಆಗಿ ಏಕೆಂದರೆ ನಾವು ನೀಡುವಂತಹ ಅಧಿಕೃತ ಮಾಹಿತಿ ಎಲ್ಲರಿಗಿಂತ ಮುಂಚಿತವಾಗಿ ಪಡೆದುಕೊಳ್ಳಬಹುದು.

WhatsApp Group Join Now
Telegram Group Join Now

Leave a Comment

WhatsApp Logo Join WhatsApp Group!