Anganwadi Recruitment 2025 : ಕರ್ನಾಟಕ ಅಂಗನವಾಡಿಗಳಲ್ಲಿ 2500 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ ! 10ನೇ ತರಗತಿ ಪಾಸ್ ಆಗಿದ್ದರೆ ಸಾಕು !

ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಲೇಖನಕ್ಕೆ ನಿಮಗೆಲ್ಲರಿಗೂ ಸ್ವಾಗತ !  ಪ್ರಸ್ತುತ ಈ ಲೇಖನದ ಮೂಲಕ ತಿಳಿಸಲಾಗಿರುವ ವಿಷಯವೇನೆಂದರೆ ಕರ್ನಾಟಕದಲ್ಲಿ 2500 ಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. Anganwadi Recruitment 2025

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸುವುದು ಮತ್ತು ಈ ಹುದ್ದೆಯ ಬಗ್ಗೆ ಸಂಪೂರ್ಣ ವಿವರವಾಗಿ ಇವತ್ತಿನ ಒಂದು ಲೇಖನದಲ್ಲಿ ಮಾಹಿತಿಯನ್ನು ನೀಡಲಾಗಿದೆ ಆದ್ದರಿಂದ ತಪ್ಪದೇ ಈ ಲೇಖನವನ್ನು ಕೊನೆಯವರೆಗೂ ಓದಿ… 

WhatsApp Group Join Now
Telegram Group Join Now

ಸ್ನೇಹಿತರೆ ರಾಜ್ಯದಲ್ಲಿ ಹಲವಾರು ಜನರು ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳಲ್ಲಿ ಖಾಲಿ ಇರುವಂತಹ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದರು. ಕಾಯುತ್ತಿರುವಂತಹ ಮಹಿಳೆಯರಿಗೆ ರಾಜ್ಯ ಸರ್ಕಾರವು ಇದೆ ಈಗ ಒಂದು ಭರ್ಜರಿ ಗುಡ್ ನ್ಯೂಸ್ ನೀಡಿದೆ ಎಂದು ಹೇಳಬಹುದು. ಏಕೆಂದರೆ ಕರ್ನಾಟಕ ರಾಜ್ಯದಲ್ಲಿ ಅಂಗನವಾಡಿ ಇಲಾಖೆಯಲ್ಲಿ ಖಾಲಿ ಇರುವ 2500 ಹೆಚ್ಚು ಅಂಗನವಾಡಿ ಸಹಾಯಕಿ ಮತ್ತು ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಆನ್ಲೈನ್ ಅರ್ಜಿಯನ್ನು ಆಹ್ವಾನಿಸಲಾಗಿದೆ.

Anganwadi Recruitment 2025
Anganwadi Recruitment 2025

ಅರ್ಹ ಹಾಗೂ ಆಸಕ್ತಿ ಉಳ್ಳಂತಹ ಅಭ್ಯರ್ಥಿಗಳು ಅಂಗನವಾಡಿ ಇಲಾಖೆಯಲ್ಲಿ ಖಾಲಿ ಇರುವಂತಹ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. 

ಇವತ್ತಿನ ಒಂದು ಲೇಖನದಲ್ಲಿ ರಾಜ್ಯ ಸರ್ಕಾರವು ಆಹ್ವಾನಿಸಿರುವ ಈ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗೆ ಹೇಗೆ ಅರ್ಜಿ ಸಲ್ಲಿಸುವುದು…? ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳೇನು…? ಅರ್ಜಿ ಸಲ್ಲಿಸಲು ಇರಬೇಕಾದ ವಿದ್ಯಾರ್ಥಿಯಷ್ಟು…? ಅರ್ಜಿ ಸಲ್ಲಿಸಲು ಬೇಕಾಗಿರುವ ವಯೋಮಿತಿ ಏನು…? ಮತ್ತು ನಿಮ್ಮ ಇನ್ನೂ ಹಲವಾರು ಪ್ರಶ್ನೆಗಳಿಗೆ ಸಂಪೂರ್ಣ ವಿವರವಾಗಿ ಉತ್ತರವನ್ನು ನೀಡಲಾಗಿದೆ.

ಸ್ನೇಹಿತರೆ ಇದೇ ರೀತಿ ನಾವು ದಿನನಿತ್ಯ ಸರ್ಕಾರಿ ಯೋಜನೆಗಳ ಬಗ್ಗೆ ಹಾಗೂ ಸರಕಾರಿ ಹುದ್ದೆಗಳ ಬಗ್ಗೆ ಮತ್ತು ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳ ಬಗ್ಗೆ ನಮ್ಮ karnatakabindu.in ಜಲತನದಲ್ಲಿ ಲೇಖನದ ಮೂಲಕ ಮಾಹಿತಿಯನ್ನು ನೀಡುತ್ತೇವೆ. ನಮ್ಮ ಲೇಖನವನ್ನು ಎಲ್ಲರಿಗಿಂತ ಮುಂಚಿತವಾಗಿ ಓದಲು ನೀವು ಬಯಸಿದರೆ ತಪ್ಪದೆ ನಮ್ಮ ವಾಟ್ಸಾಪ್ ಗ್ರೂಪ್ ಅನ್ನು ಜಾಯಿನ್ ಆಗಿ…

ಹುದ್ದೆಯ ಬಗ್ಗೆ ವಿವರ :

ಹುದ್ದೆಯ ಹೆಸರು : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ 

ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ :

  • ಅಂಗನವಾಡಿ ಕಾರ್ಯಕರ್ತೆ : 1,500 ಹುದ್ದೆಗಳು 
  • ಅಂಗನವಾಡಿ ಸಹಾಯಕಿ : 1,000 ಹುದ್ದೆಗಳು 

ಉದ್ಯೋಗದ ಸ್ಥಳ : ಕರ್ನಾಟಕದಲ್ಲಿ

ಅರ್ಜಿ ಸಲ್ಲಿಸುವ ಬಗೆ : ಆನ್ಲೈನ್

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ವಿದ್ಯಾರ್ಹತೆ :

ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಲ್ಲಿ ಖಾಲಿ ಇರುವಂತಹ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರಿಗೆ ರಾಜ್ಯ ಸರ್ಕಾರವು ಹೊರಡಿಸಿರುವ ನೇಮಕಾತಿ ಅಧಿಸೂಚನೆಯ ಪ್ರಕಾರ ಕನಿಷ್ಠ 10 ನೇ ತರಗತಿಯನ್ನು ಮಾನ್ಯತೆ ಪ್ರದೇಶ ಶಿಕ್ಷಣ ಮಂಡಳಿ ಅಥವಾ ವಿದ್ಯಾಸಂಸ್ಥೆಯಿಂದ ಪೂರ್ಣಗೊಳಿಸಬೇಕು. 

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇರಬೇಕಾದ ವಯೋಮಿತಿ :

ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಲ್ಲಿ ಖಾಲಿ ಇರುವಂತಹ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರಿಗೆ ರಾಜ್ಯ ಸರ್ಕಾರವು ಹೊರಡಿಸಿರುವ ನೇಮಕಾತಿ ಅಧಿಸೂಚನೆಯ ಪ್ರಕಾರ ಕನಿಷ್ಠ 18 ವರ್ಷ ಪೂರ್ಣಗೊಳಿಸಬೇಕು ಹಾಗೂ ಗರಿಷ್ಠ 35 ವರ್ಷದ ಒಳಗೆ ಇರಬೇಕು. 

ವರ್ಗದ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆಯನ್ನು ನೀಡಲಾಗಿದೆ. ವಯೋಮಿತಿ ಸಡಲಿಕೆಯ ಬಗ್ಗೆ ತಿಳಿದುಕೊಂಡ ನಂತರವೇ ಈ ಹುದ್ದೆಗೆ ಅರ್ಜಿ ಸಲ್ಲಿಸಿ.

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು :

ಸ್ನೇಹಿತರೆ ನೀವೇನಾದರೂ ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವಂತಹ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಈ ಕೆಳಗಿನ ಪ್ರಮುಖ ದಾಖಲೆಗಳನ್ನು ನೀವು ಹೊಂದಿರಬೇಕಾಗುತ್ತದೆ. 

  • ಆಧಾರ್ ಕಾರ್ಡ್ 
  • ಪ್ಯಾನ್ ಕಾರ್ಡ್ 
  • ಜಾತಿ ಪ್ರಮಾಣ ಪತ್ರ 
  • ಆದಾಯ ಪ್ರಮಾಣ ಪತ್ರ 
  • 10ನೇ ತರಗತಿ ಅಂಕಪಟ್ಟಿ 
  • ಪಿಯುಸಿ ಅಂಕಪಟ್ಟಿ ( ಇದ್ದಲ್ಲಿ ಮಾತ್ರ )
  • ಪಾಸ್ಪೋರ್ಟ್ ಸೈಜ್ ಫೋಟೋ 
  • ಬ್ಯಾಂಕ್ ಪಾಸ್ ಬುಕ್ 
  • ರಹವಾಸಿ ಪತ್ರ 
  • ವಿಳಾಸದ ಪುರಾವೆ

ಸಿಗುವ ವೇತನ ಶ್ರೇಣಿ :

ಅಂಗನವಾಡಿಯಲ್ಲಿ ಖಾಲಿ ಇರುವಂತಹ ಅಂಗನವಾಡಿ ಸಹಾಯಕಿ ಮತ್ತು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಕರ್ನಾಟಕ ರಾಜ್ಯ ಸರ್ಕಾರವು ಹೊರಡಿಸಿರುವ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 8,000/- ರೂಪಾಯಿಗಳಿಂದ 14,000/- ರೂಪಾಯಿಗಳವರೆಗೆ ಸಂಬಳವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ ?

ಸ್ನೇಹಿತರೆ ನೀವೇನಾದರೂ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಕೆಳಗೆ ನೀಡಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ನೀವು ನೇರವಾಗಿ ನಿಮ್ಮ ಮೊಬೈಲ್ ಮೂಲಕವೇ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. 

ಅರ್ಜಿ ಸಲ್ಲಿಸಲು ಇದರ ಮೇಲೆ ಕ್ಲಿಕ್ ಮಾಡಿ. 

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ ಸೈಟ್ ಲಿಂಕ್ : 

ಇದರ ಮೇಲೆ ಕ್ಲಿಕ್ ಮಾಡಿ.

WhatsApp Group Join Now
Telegram Group Join Now

Leave a Comment

WhatsApp Logo Join WhatsApp Group!