ನಮಸ್ಕಾರ ಸ್ನೇಹಿತರೆ ಪ್ರಸ್ತುತ ಈ ಲೇಖನಕ್ಕೆ ನಿಮಗೆಲ್ಲರಿಗೂ ಸ್ವಾಗತ ! ಇಂದಿನ ಈ ಲೇಖನದಲ್ಲಿ ಬ್ಯಾಂಕ್ ಆಫ್ ಇಂಡಿಯಾನಲ್ಲಿ ಖಾಲಿ ಇರುವಂತ 400 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. BOI Recruitment 2025
ಬ್ಯಾಂಕ್ ಆಫ್ ಇಂಡಿಯಾ ಹೊರಡಿಸಿರುವ ನೇಮಕಾತಿ ಅಧಿಸೂಚನೆಯ ಬಗ್ಗೆ ಇಂದಿನ ಈ ಒಂದು ಲೇಖನದಲ್ಲಿ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಲಾಗಿದೆ ಆದ್ದರಿಂದ ಈ ಲೇಖನವನ್ನು ಕೊನೆಯವರೆಗೂ ಓದಿ…
ಬ್ಯಾಂಕ್ ಆಫ್ ಇಂಡಿಯಾ ನಲ್ಲಿ 400 ವಿವಿಧ ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತಿವುಳ್ಳ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ. ಈ ಬ್ಯಾಂಕ್ ಆಫ್ ಇಂಡಿಯಾ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಯಾವುದೇ ಪಿಯುಸಿ ಮತ್ತು ಪದವಿ ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಬ್ಯಾಂಕ್ ಆಫ್ ಇಂಡಿಯಾ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ವಯೋಮಿತಿಯೇನು…? ಅರ್ಜಿ ಸಲ್ಲಿಸಲು ಬೇಕಾಗಿರುವ ವಿದ್ಯಾರ್ಹತೆ ಏನು…? ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳೇನು ಎಂಬುವುದರ ಬಗ್ಗೆ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಲಾಗಿದೆ ಆದ್ದರಿಂದ ತಪ್ಪದೇ ಈ ಲೇಖನವನ್ನು ಕೊನೆಯವರೆಗೂ ಓದಿ…
ಸ್ನೇಹಿತರೆ ಇದೇ ರೀತಿ ನಾವು ದಿನನಿತ್ಯ ಸರ್ಕಾರಿ ಯೋಜನೆಗಳ ಬಗ್ಗೆ ಹಾಗೂ ಸರಕಾರಿ ಹುದ್ದೆಗಳ ಬಗ್ಗೆ ಮತ್ತು ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳ ಬಗ್ಗೆ ನಮ್ಮ karnatakabindu.in ಜಲತನದಲ್ಲಿ ಲೇಖನದ ಮೂಲಕ ಮಾಹಿತಿಯನ್ನು ನೀಡುತ್ತೇವೆ. ನಮ್ಮ ಲೇಖನವನ್ನು ಎಲ್ಲರಿಗಿಂತ ಮುಂಚಿತವಾಗಿ ಓದಲು ನೀವು ಬಯಸಿದರೆ ತಪ್ಪದೆ ನಮ್ಮ ವಾಟ್ಸಾಪ್ ಗ್ರೂಪ್ ಅನ್ನು ಜಾಯಿನ್ ಆಗಿ…
Bank Of India Recruitment 2025 :
ಭಾರತೀಯ ಬ್ಯಾಂಕ್ 2025 ನೇ ಸಾಲಿನ ಅಪ್ರೆಂಟಿಸ್ ನೇಮಕಾತಿಗೆ ಬ್ಯಾಂಕ್ ಆಫ್ ಇಂಡಿಯಾ ಅಧಿಸೂಚನೆಯನ್ನು ಮಾರ್ಚ್ 1ನೇ ತಾರೀಖಿನಂದು ಪ್ರಕಟಿಸಿದೆ. ಬ್ಯಾಂಕ್ ಆಫ್ ಇಂಡಿಯಾ ಹೊರಡಿಸಿರುವ ಈ ನೇಮಕಾತಿ ಅಧಿಸೂಚನೆಗೆ ಅರ್ಹ ಹಾಗೂ ಆಸಕ್ತಿವುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಅಧಿಸೂಚನೆಯ ಬಗ್ಗೆ ಕೆಳಗಡೆ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಲಾಗಿದೆ.
ಬ್ಯಾಂಕ್ ಆಫ್ ಇಂಡಿಯಾ 1 ವರ್ಷದ ಅಪ್ರೆಂಟಿಸ್ ಪ್ರೋಗ್ರಾಮ್ :
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ : 1 ಮಾರ್ಚ್ 2025 ರಿಂದ
ಆಯ್ಕೆ ಪ್ರಕ್ರಿಯೆ : ಆನ್ಲೈನ್ ಪರಿಷೆ ಮತ್ತು ಸ್ಥಳೀಯ ಭಾಷಾ ಪರೀಕ್ಷೆಯ ಮೂಲಕ
ಒಟ್ಟು ಖಾಲಿ ಇರುವ ಹುದ್ದೆಗಳಿಗೆ ಸಂಖ್ಯೆ : 400
ಮಾಸಿಕ ವೇತನ : 12,000/-
ಅಧಿಕೃತ ವೆಬ್ಸೈಟ್ : ಇದರ ಮೇಲೆ ಕ್ಲಿಕ್ ಮಾಡಿ
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗುವ ವಯೋಮಿತಿ :
ಬ್ಯಾಂಕ್ ಆಫ್ ಇಂಡಿಯಾ ದಲ್ಲಿ ಖಾಲಿ ಇರುವಂತಹ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಪೂರ್ಣಗೊಳಿಸಬೇಕು ಮತ್ತು ಗರಿಷ್ಠ 28 ವರ್ಷದ ಒಳಗೆ ಇರಬೇಕು. ವರ್ಗಗಳ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಇರುತ್ತದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗುವ ವಿದ್ಯಾರ್ಹತೆ :
ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವಂತಹ ಅಪ್ಪ್ರಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ ಪಿಯುಸಿ ಪಾಸ್ ಆಗಿರಬೇಕು ಅಥವಾ ಯಾವುದಾದರೂ ಡಿಗ್ರಿಯನ್ನು ಪಾಸಾಗಿರಬೇಕು. ಪದವಿ ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳಿಗೆ ಮೊದಲ ಅವಕಾಶವನ್ನು ನೀಡಲಾಗುತ್ತದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು :
- ಅಭ್ಯರ್ಥಿಯ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ
- ಪಾಸ್ಪೋರ್ಟ್ ಗಾತ್ರದ ಫೋಟೋ
- ದ್ವಿತೀಯ ಪಿಯುಸಿ ಅಂಕಪಟ್ಟಿ
- ಪದವಿ ಅಂಕಪಟ್ಟಿ
- ಬ್ಯಾಂಕ್ ಪಾಸ್ ಬುಕ್
- ಇತರೆ ಅಗತ್ಯ ದಾಖಲೆಗಳು
ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ :
ಹೇಗೆ ಅರ್ಜಿ ಸಲ್ಲಿಸುವುದು ?
ಬ್ಯಾಂಕ್ ಆಫ್ ಇಂಡಿಯಾ ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸಿದರೆ ಮೇಲೆ ನೀಡಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು. ನೇರವಾಗಿ ನಿಮ್ಮ ಮೊಬೈಲ್ ಮೂಲಕವೇ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಸೈಬರ್ ಸೆಂಟರ್ಗಳಿಗೇ ಭೇಟಿ ನೀಡಿ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.