DC Office Mysore Recruitment 2025 : ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ! ₹27,100/- ಮಾಸಿಕ ವೇತನ ! ಹೀಗೆ ಅರ್ಜಿ ಸಲ್ಲಿಸಿ !

ನಮಸ್ಕಾರ ಸ್ನೇಹಿತರೆ ! ಇವತ್ತಿನ ಈ ಲೇಖನಕ್ಕೆ ನಿಮಗೆಲ್ಲರಿಗೂ ಸ್ವಾಗತ ! ಪ್ರಸ್ತುತ ಈ ಲೇಖನದ ಮೂಲಕ ತಿಳಿಸಲಾಗಿರುವ ವಿಷಯವೇನೆಂದರೆ ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸಲಾಗಿದೆ. DC Office Mysore Recruitment 2025

ಈ ನೇಮಕಾತಿ ಅಧಿಸೂಚನೆಯ ಕುರಿತು ಇವತ್ತಿನ ಈ ಒಂದು ಲೇಖನದಲ್ಲಿ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಲಾಗಿದೆ. ರಾಜ್ಯ ಸರ್ಕಾರ ಹಲವಾರು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗಳಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ಈಗಾಗಲೇ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿ ಅಗತ್ಯವಿರುವಂತಹ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಇದೀಗ ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೊರಡಿಸಿದೆ.

WhatsApp Group Join Now
Telegram Group Join Now
DC Office Mysore Recruitment 2025
DC Office Mysore Recruitment 2025

ರಾಜ್ಯ ಸರ್ಕಾರ ಹೊರಡಿಸಿರುವ ಈ ನೇಮಕಾತಿ ಸೂಚನೆ ಪ್ರಕಾರ ಅರ್ಜಿ ಸಲ್ಲಿಸಲು ಇರಬೇಕಾದ ವಯೋಮಿತಿ ಏನು…? ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗುವ ವಿದ್ಯಾರ್ಹತೆ ಏನು…? ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಪ್ರಮುಖ ದಾಖಲೆಗಳೇನು…? ಮತ್ತು ಈ ಹುದ್ದೆಗೆ ಹೇಗೆ ಅರ್ಜಿ ಸಲ್ಲಿಸುವುದು…? ಈ ಹುದ್ದೆಗೆ ಹೇಗೆ ಆಯ್ಕೆ ಮಾಡಲಾಗುತ್ತದೆ…? ಹೀಗೆ ಇನ್ನು ಹಲವಾರು ನಿಮ್ಮ ಪ್ರಶ್ನೆಗಳಿಗೆ ಇವತ್ತಿನ ಈ ಒಂದು ಲೇಖನದಲ್ಲಿ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಲಾಗಿದೆ. 

ಆದ್ದರಿಂದ ತಪ್ಪದೆ ಈ ಲೆಕ್ಕವನ್ನು ಕೊನೆಯವರೆಗೂ ಓದಿ… ಈ ಲೇಖನವನ್ನು ಅರ್ಧಂಬರ್ಧ ಓದಿದರೆ ಈ ಹುದ್ದೆಯ ಬಗ್ಗೆ ಸಂಪೂರ್ಣ ಮಾಹಿತಿ ನಿಮಗೆ ತಿಳಿಯುವುದಿಲ್ಲ. ಯಾವುದಾದರೂ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಆ ಹುದ್ದೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡ ನಂತರವೇ ಹುದ್ದೆಗೆ ಅರ್ಜಿ ಸಲ್ಲಿಸಿ.

ಸ್ನೇಹಿತರೆ ಇದೇ ರೀತಿ ನಾವು ದಿನನಿತ್ಯ ಸರ್ಕಾರಿ ಯೋಜನೆಗಳ ಬಗ್ಗೆ ಹಾಗೂ ಸರಕಾರಿ ಹುದ್ದೆಗಳ ಬಗ್ಗೆ ಮತ್ತು ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳ ಬಗ್ಗೆ ನಮ್ಮ karnatakabindu.in ಜಲತನದಲ್ಲಿ ಲೇಖನದ ಮೂಲಕ ಮಾಹಿತಿಯನ್ನು ನೀಡುತ್ತೇವೆ. ನಮ್ಮ ಲೇಖನವನ್ನು ಎಲ್ಲರಿಗಿಂತ ಮುಂಚಿತವಾಗಿ ಓದಲು ನೀವು ಬಯಸಿದರೆ ತಪ್ಪದೆ ನಮ್ಮ ವಾಟ್ಸಾಪ್ ಗ್ರೂಪ್ ಅನ್ನು ಜಾಯಿನ್ ಆಗಿ…

ಹುದ್ದೆಯ ಹೆಸರು : ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಲಹೆಗಾರ

ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ : 10

ಉದ್ಯೋಗದ ಸ್ಥಳ : ಮೈಸೂರು 

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗುವ ವಿದ್ಯಾರ್ಹತೆ :

ರಾಜ್ಯ ಸರ್ಕಾರವು ಹೊರಡಿಸಿರುವ ನೇಮಕಾತಿ ಅಧಿಸೂಚನೆಯ ಪ್ರಕಾರ ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಲಿ ಇರುವಂತಹ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಇ/ ಬಿ.ಟೆಕ್/ಬಿಸಿಎ ಪದವಿಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕು. ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇರಬೇಕಾದ ವಯೋಮಿತಿ ಎಷ್ಟು ?

ರಾಜ್ಯ ಸರ್ಕಾರವು ಹೊರಡಿಸಿರುವ ನೇಮಕಾತಿ ಅಧಿಸೂಚನೆಯ ಪ್ರಕಾರ ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಲಿ ಇರುವಂತಹ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ಆಗಿರಬೇಕು ಮತ್ತು ಗರಿಷ್ಠ ವಯಸ್ಸು ನೇಮಕಾತಿ ಆಧಿಸೂಚನೆಯ ಪ್ರಕಾರ ಮಂದಿರಬೇಕು.

ಅರ್ಜಿ ಶುಲ್ಕ ಎಷ್ಟು ?

ಸ್ನೇಹಿತರೆ ನೀವೇನಾದರೂ ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಇಲಾಖೆಯು ಹೊರಡಿಸಿರುವ ನೇಮಕಾತಿ ಅಧಿಸೂಚನೆಯ ಪ್ರಕಾರ ನೀವು ಈ ಹುದ್ದೆಗೆ ಅರ್ಜಿ ಅರ್ಜಿ ಸಲ್ಲಿಸಲು ಬಯಸಿದರೆ ಯಾವುದೇ ರೀತಿ ಅರ್ಜಿ ಶುಲ್ಕವನ್ನು ಕಟ್ಟುವ ಅಗತ್ಯವಿಲ್ಲ. ಅಂದರೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ…

ಸಿಗುವ ವೇತನ ಶ್ರೇಣಿಯಷ್ಟು…?

ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಲಿ ಇರುವಂತಹ ತಂತ್ರಜ್ಞಾನ ಸಲಹೆಗಾರ ಹುದ್ದೆಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಮಾಸಿಕವಾಗಿ ₹27,100/- ವೇತನವನ್ನು ನಿಗದಿಪಡಿಸಲಾಗಿದೆ. 

ಆಯ್ಕೆಯ ವಿಧಾನ :

ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಲಿ ಇರುವಂತಹ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 

ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ : 

ಇದರ ಮೇಲೆ ಕ್ಲಿಕ್ ಮಾಡಿ.

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು :

  • ಮೊದಲು ನೀವು ಮೇಲೆ ನೀಡಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು. 
  • ಅಲ್ಲಿ ಕೇಳಿರುವ ಪ್ರಮುಖ ದಾಖಲೆಗಳನ್ನು ಹಾಗೂ ಇತರೆ ದಾಖಲೆಗಳನ್ನು ನಮೂದಿಸುವ ಮೂಲಕ ನೀವು ನೇರವಾಗಿ ನಿಮ್ಮ ಮೊಬೈಲ್ ಮೂಲಕವೇ ಈ ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಲಿ ಇರುವಂತಹ ಸಲಹೆಗಾರ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. 

ಅರ್ಜಿ ಸಲ್ಲಿಸುವ ವಿಧಾನ : 

ಸ್ನೇಹಿತರೆ ನೀವೇನಾದರೂ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ನಿಮ್ಮ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕಾಗುತ್ತದೆ. ಅಥವಾ ಕೆಳಗೆ ನೀಡಲಾಗಿರುವ ಅಂಚೆ ವಿಳಾಸಕ್ಕೆ ನಿಮ್ಮ ಅರ್ಜಿಯನ್ನು ಸಲ್ಲಿಸಬಹುದು. 

ಅಂಚೆ ವಿಳಾಸ :

Deputy Commissioner s Office Mysore District , Mysore

ಪ್ರಮುಖ ದಿನಾಂಕಗಳು : 

ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ : 03 ಮಾರ್ಚ್ 2025

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 15 ಮರ್ಚ್ 2025

WhatsApp Group Join Now
Telegram Group Join Now

Leave a Comment

WhatsApp Logo Join WhatsApp Group!