BOI Recruitment 2025 : ಬ್ಯಾಂಕ್ ಆಫ್ ಇಂಡಿಯಾದಲ್ಲಿ 400 ಹುದ್ದೆಗಳ ನೇಮಕಾತಿ ! ಕೇವಲ ಪಿಯುಸಿ ಪಾಸ್ ಹಾಗಿದ್ದರೆ ಸಾಕು !
ನಮಸ್ಕಾರ ಸ್ನೇಹಿತರೆ ಪ್ರಸ್ತುತ ಈ ಲೇಖನಕ್ಕೆ ನಿಮಗೆಲ್ಲರಿಗೂ ಸ್ವಾಗತ ! ಇಂದಿನ ಈ ಲೇಖನದಲ್ಲಿ ಬ್ಯಾಂಕ್ ಆಫ್ ಇಂಡಿಯಾನಲ್ಲಿ ಖಾಲಿ ಇರುವಂತ 400 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. BOI Recruitment 2025 ಬ್ಯಾಂಕ್ ಆಫ್ ಇಂಡಿಯಾ ಹೊರಡಿಸಿರುವ ನೇಮಕಾತಿ ಅಧಿಸೂಚನೆಯ ಬಗ್ಗೆ ಇಂದಿನ ಈ ಒಂದು ಲೇಖನದಲ್ಲಿ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಲಾಗಿದೆ ಆದ್ದರಿಂದ ಈ ಲೇಖನವನ್ನು ಕೊನೆಯವರೆಗೂ ಓದಿ… ಬ್ಯಾಂಕ್ ಆಫ್ ಇಂಡಿಯಾ ನಲ್ಲಿ 400 ವಿವಿಧ ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತಿವುಳ್ಳ ಅಭ್ಯರ್ಥಿಗಳಿಗೆ ಅರ್ಜಿ … Read more