ಚಿನ್ನದ ಬೆಲೆಯಲ್ಲಿ ಬಂಪರ್ ಇಳಿಕೆ! ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿದೆ.!!
ಚಿನ್ನ-ಬೆಳ್ಳಿ (Gold and Silver) ಬೆಲೆ ಇಂದು, ಮಾರ್ಚ್ 18, 2025 ನಿಮಗೆಲ್ಲಾ ತಿಳಿದಿರುವ ಹಾಗೆ ಪ್ರಸ್ತುತ ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ನಿರಂತರ ಏರಿಕೆ ಕಂಡು ಬಂದಿದೆ, ಇದರಿಂದ ಗ್ರಾಹಕರು ಖರೀದಿಯಲ್ಲಿ ಹಿಂದೇಟು ಹಾಕುತ್ತಿದ್ದಾರೆ. ಆದರೆ ಕಳೆದ ಮೂರು ದಿನಗಳಿಂದ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಸ್ವಲ್ಪ ಮಟ್ಟಿನ ಇಳಿಕೆಯಾಗಿರುವುದರಿಂದ ಗ್ರಾಹಕರು ಖುಷಿಪಟ್ಟಿದ್ದಾರೆ. ಇದರ ಮೇಲೆ ಕ್ಲಿಕ್ ಮಾಡಿ ಓದಿ:SSLC Hall Ticket Download 2025:SSLC 2025 ಹಾಲ್ ಟಿಕೆಟ್ ಡೌನ್ಲೋಡ್ ಮಾಡಿಕೊಳ್ಳಿ.! ಇಲ್ಲಿದೆ ನೋಡಿ … Read more