Kotak Kanya Scholarship : Kotak ಬ್ಯಾಂಕ್ ನೀಡುತ್ತಿದೆ 1.5 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನ ! ನೀವು ಕೂಡ ಅರ್ಜಿ ಸಲ್ಲಿಸಿ ಸ್ಕಾಲರ್ಶಿಪ್ ಪಡೆಯಿರಿ !

Kotak Kanya Scholarship

ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಒಂದು ಲೇಖನಕ್ಕೆ ನಿಮಗೆಲ್ಲರಿಗೂ ಸ್ವಾಗತ ! ಪ್ರಸ್ತುತ ಈ ಲೇಖನದ ಮೂಲಕ ತಿಳಿಸಲಾಗಿರುವ ವಿಷಯವೇನೆಂದರೆ ಕೋಟಕ್ ಬ್ಯಾಂಕ್ 1.5 ಲಕ್ಷದವರೆಗೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ.  ಹೌದು ಸ್ನೇಹಿತರೆ ! ಕೋಟಕ್ ಮಹಿಂದ್ರ ಸಂಸ್ಥೆ ವತಿಯಿಂದ ಕೋಟಕ್ ಕನ್ಯಾ ವಿದ್ಯಾರ್ಥಿ ವೇತನವನ್ನು ಘೋಷಿಸಲಾಗಿದೆ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವ ವಿದ್ಯಾರ್ಥಿಗಳಿಗೆ 1.5 ಲಕ್ಷ ರೂಪಾಯಿಗಳವರೆಗೆ ಕೋಟಕ್ ಮಹೀಂದ್ರಾ ಸಂಸ್ಥೆಯು ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. … Read more

WhatsApp Logo Join WhatsApp Group!