Vivo T3x 5G : Vivo ಹೊಸ 5G ಸ್ಮಾರ್ಟ್ ಫೋನ್ ಬಿಡುಗಡೆ ! 6GB RAM & 128GB ಸ್ಟೋರೇಜ್ ! ಇದರ ಬೆಲೆ ಕೇವಲ ₹13,900/- ರೂ !
ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಲೇಖನಕ್ಕೆ ನಿಮಗೆಲ್ಲರಿಗೂ ಸ್ವಾಗತ ! ಪ್ರಸ್ತುತ ಈ ಒಂದು ಲೇಖನದಲ್ಲಿ ತಿಳಿಸಲಾಗಿರುವ ವಿಷಯವೇನೆಂದರೆ Vivo ಕಂಪನಿಯು ಒಂದು ಹೊಸ 5G ಸ್ಮಾರ್ಟ್ ಫೋನನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್ಫೋನಿನ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಲಾಗಿದೆ. ಇತ್ತೀಚಿನ ದಿನಗಳಲ್ಲಿ ನಮ್ಮ ದೇಶದಲ್ಲಿ ಜನರು 5G ಮೊಬೈಲ್ ಗಳನ್ನು ಖರೀದಿಸುತ್ತಿದ್ದಾರೆ. ಹಾಗೂ ಇದರ ಜೊತೆಗೆ ನಮ್ಮ ದೇಶದ ಎಲ್ಲಾ ಟೆಲಿಕಾಂ ಕಂಪನಿಗಳು ಕೂಡ 5G ನೆಟ್ವರ್ಕ್ ಸೇವೆಯನ್ನು … Read more